ಕರ್ನಾಟಕದ ಜನರಿಗೆ ಗುಡ್ ನ್ಯೂಸ್.! ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಫುಲ್ ಡೀಟೆಲ್ಸ್ ಇಲ್ಲಿದೆ! ಬೇಗ ಬೇಗ ಅರ್ಜಿ ಸಲ್ಲಿಸಿ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಕರ್ನಾಟಕ ಸರ್ಕಾರವು ರಾಜ್ಯದ ಆರ್ಥಿಕವಾಗಿ ದುರ್ಬಲ ನಾಗರಿಕರಿಗೆ ಅನುಕೂಲವಾಗಲೆಂದು ಹೊಸ ರೇಷನ್ ಕಾರ್ಡ್ ಅರ್ಜಿ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಪ್ರಾರಂಭಿಸಿದೆ. ಈ ಸೌಲಭ್ಯದಿಂದ ಅರ್ಹರಾದರು ಮನೆಯಲ್ಲಿಯೇ ಕುಳಿತು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಅದರ ಪ್ರಯೋಜನಗಳ ಕುರಿತು ವಿವರಿಸಲಾಗಿದೆ. ಇದನ್ನು ಓದಿ:ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ! ಯಾರು ಹೊಸ ರೇಷನ್ ಕಾರ್ಡಿಗೆ ಅರ್ಜಿ … Read more