ಆಗಸ್ಟ್ 15ರಿಂದ ಹೊಸ ಫಾಸ್ಟ್‌ಟ್ಯಾಗ್ ನಿಯಮ.! ವಾಹನ ಸವಾರರಿಗೆ ಬೆಳ್ಳಂ ಬೆಳಿಗ್ಗೆ ಸಿಹಿ ಸುದ್ದಿ.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಒಂದು ಲೇಖನದಲ್ಲಿ ನಾವು ಫಾಸ್ಟ್ ಟ್ರ್ಯಾಕ್ ನಿಯಮದಲ್ಲಿ ಬದಲಾವಣೆ ಆಗುವುದರ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದೇವೆ ಪ್ರತಿಯೊಬ್ಬ ವಾಹನ ಸವಾರರು ತಿಳಿದುಕೊಳ್ಳಬೇಕಾದ ವಿಷಯ ಇದು.   ಭಾರತದ ಸಂಚಾರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗೆ ಚಾಲನೆ ನೀಡುವಂತೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದೆ. ಆಗಸ್ಟ್ 15, 2025ರಿಂದ ಜಾರಿಗೆ ಬರುವ ಈ ಯೋಜನೆಯು “ವಾರ್ಷಿಕ ಫಾಸ್ಟ್‌ಟ್ಯಾಗ್ ಪಾಸ್” ಎಂಬ ಹೆಸರಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಪ್ರಯಾಣದ ತೆರಿಗೆ ವ್ಯವಸ್ಥೆಯನ್ನು … Read more

WhatsApp Logo Join WhatsApp Group!