ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ: ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ.! ಬೇಗ ಬೇಗ ಅರ್ಜಿ ಸಲ್ಲಿಸಿ.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ರಾಜ್ಯದ ಸಾವಿರಾರು ಬಿಪಿಎಲ್ (BPL) ಹಾಗೂ ಅಂಥೋದಯ ಕುಟುಂಬಗಳು ನಂಬಿರುವ ಮಹತ್ವದ ವಿಷಯಗಳಲ್ಲಿ ಒಂದಾಗಿದೆ – ರೇಷನ್ ಕಾರ್ಡ್. ಇದೀಗ ರಾಜ್ಯ ಸರ್ಕಾರದಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವವರಿಗೆ ಸಿಹಿ ಸುದ್ದಿಯನ್ನ ನೀಡಿದ್ದಾರೆ. ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು 2025 ಜೂನ್ 30ರ ತನಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ತಪ್ಪಿಸಿಕೊಳ್ಳದೆ, ಅರ್ಹತೆಯುಳ್ಳವರು ತಕ್ಷಣವೇ ಅರ್ಜಿ ಸಲ್ಲಿಸಬೇಕು. ರೇಷನ್ ಕಾರ್ಡ್ ಅಂದರೆ ಏನು … Read more

WhatsApp Logo Join WhatsApp Group!