SBI Recruitment 2025: SBI ನಿಂದ 2964 ಹುದ್ದೆಗಳಿಗೆ ನೇಮಕಾತಿ.! ಸಂಬಳ ₹48,480 ರಿಂದ ₹85,920.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಲೇಖನದಲ್ಲಿ ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭಾರತದ ಅತಿದೊಡ್ಡ ಬ್ಯಾಂಕ್ಗಳಲ್ಲಿ ಒಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 2025ನೇ ಸಾಲಿನ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ 2964 ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುತ್ತಿರುವ ಅಂತ ಅಭ್ಯರ್ಥಿಗಳಿಗೆ ಇದು ಒಂದು ಮಹತ್ವದ ಅವಕಾಶವಾಗಿದೆ. ಈ ನೇಮಕಾತಿ ಪ್ರಕ್ರಿಯೆ ಮೂಲಕ ಎಸ್ಬಿಐ ತನ್ನ ಕಾರ್ಯಪಟುತ್ವವನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಿದೆ. ಹುದ್ದೆಗಳ … Read more